SHOCKING : ಚಾಮರಾಜನಗರದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು 4 ನೇ ತರಗತಿ ವಿದ್ಯಾರ್ಥಿ ಸಾವು.!

ಚಾಮರಾಜನಗರ : ಹೃದಯಾಘಾತಕ್ಕೆ 4 ನೇ ತರಗತಿ ಬಾಲಕ ಸಾವನ್ನಪ್ಪಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ ತಾಲೂಕಿನ ಕುಲಗಾಣದಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕನನ್ನು ಉಲ್ಲಾಸ್ ಎಂದು ಗುರುತಿಸಲಾಗಿದೆ. ಬೇಗೂರಿನ ಶಾಲೆಯಲ್ಲಿ 4 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಹೃದಯಾಘಾತಕ್ಕೆ ಮೃತಪಟ್ಟಿದ್ದಾನೆ. ಬಾಲಕನನ್ನು ಕುಲಗಾಣ  ಗ್ರಾಮದ ಮೂರ್ತಿ ಹಾಗೂ ಮಹೇಶ್ವರಿಯ ಪುತ್ರ ಉಲ್ಲಾಸ್ ಎಂದು ಗುರುತಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read