HomeCrimeರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಹೆಂಡತಿಯನ್ನು ಕೊಚ್ಚಿ ಕೊಂದು ಪತಿ ಆತ್ಮಹತ್ಯೆ

ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಹೆಂಡತಿಯನ್ನು ಕೊಚ್ಚಿ ಕೊಂದು ಪತಿ ಆತ್ಮಹತ್ಯೆ

ಹುಬ್ಬಳ್ಳಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದ್ದು, ಹೆಂಡತಿಯನ್ನು ಕೊಚ್ಚಿ ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಕಟಕರ ಓಣಿಯಲ್ಲಿ ನಡೆದಿದೆ.

ಶಾಹಿಸ್ತಾಬಾನು ಬೇಪಾತಿ ಎಂಬ ಮಹಿಳೆಯನ್ನು ಬರ್ಬರವಾಗಿ ಕೊಚ್ಚಿ ಕೊಂದು ಈಕೆಯ ಪತಿ ಮಲೀಕ್ ನೇಣಿಗೆ ಶರಣಾಗಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಘಟನೆ ನಡೆದ ಸ್ಥಳಕ್ಕೆ ಕಸಬಾಪೇಟ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular