HomeLatest NewsSHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮಗಳನ್ನ ಕೊಚ್ಚಿ ಕೊಂದು ಶವದ ಮೇಲೆ...

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮಗಳನ್ನ ಕೊಚ್ಚಿ ಕೊಂದು ಶವದ ಮೇಲೆ ನಿಂತು ತಾಯಿ ಆತ್ಮಹತ್ಯೆ.!

ಶಿವಮೊಗ್ಗ: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಹೆತ್ತತಾಯಿಯೇ 11 ವರ್ಷದ ಮಗಳನ್ನ ಹತ್ಯೆ ಮಾಡಿ ಆಕೆಯ ಶವದ ಮೇಲೆ ನಿಂತು ತಾನೂ ನೇಣಿಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಸಮೀಪ ಈ ಘಟನೆ ನಡೆದಿದೆ.ಅಂದರೆ ಶರಾವತಿ ನಗರದಲ್ಲಿರುವ ಜಿಲ್ಲಾಸ್ಪತ್ರೆಯ ಕ್ವಾರ್ಟರ್ಸ್ ನಲ್ಲಿ ಈ ಘಟನೆ ನಡೆದಿದೆ.

11 ವರ್ಷದ ಮಗಳು ಪೂರ್ವಿಕಾಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಮಹಿಳೆ ಬಳಿಕ ನಂತರ ಫ್ಯಾನ್ ಗೆ ನೇಣು ಬಿಗಿದುಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.36 ವರ್ಷದ ಶೃತಿ ಎಂಬ ಮಹಿಳೆ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶೃತಿ ಮಾನಸಿಕ ಅಸ್ವಸ್ಥರಾಗಿದ್ದರು ಎನ್ನಲಾಗಿದೆ. . ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular