SHOCKING : ವೈದ್ಯರ ಎದುರೇ ಹೃದಯಾಘಾತದಿಂದ ಕುಸಿದು ಬಿದ್ದು ವ್ಯಕ್ತಿ ಸಾವು : ವಿಡಿಯೋ ವೈರಲ್

ಮಧ್ಯಪ್ರದೇಶದ ಇಂದೋರ್ ನಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯನ್ನು ವೈದ್ಯರು ಪರೀಕ್ಷಿಸುವಾಗಲೇ ಅವರು ಕುಸಿದುಬಿದ್ದರು.

ಆಟೋರಿಕ್ಷಾ ಚಾಲಕರೊಬ್ಬರಿಗೆ ಎದೆ ನೋವಿನ ಕಾಣಿಸಿಕೊಂಡಿದ್ದು, ನಂತರ ಕೂಡಲೇ ಆಸ್ಪತ್ರೆಗೆ ಹೋದರು. ಮತ್ತು ವೈದ್ಯರು ಪರೀಕ್ಷಿಸುವಾಗಲೇ ಕುಸಿದುಬಿದ್ದು ಮೃತಪಟ್ಟಿದ್ದಾರೆ.

ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮೃತನನ್ನು ಸೋನು ಎಂದು ಗುರುತಿಸಲಾಗಿದೆ. ನೆಟ್ಟಿಗರು ವೀಡಿಯೊಗೆ ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ.

https://twitter.com/i/status/1825406324592562281

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read