SHOCKING NEWS: ಆತ್ಮಹತ್ಯೆಗೆ ಶರಣಾದ ಆರೋಗ್ಯಾಧಿಕಾರಿ

ಕೋಲಾರ: ಆರೋಗ್ಯಾಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬಾಳಗಾನಹಳ್ಳಿಯಲ್ಲಿ ನಡೆದಿದೆ.

24 ವರ್ಷದ ಶಿವಾನಂದ ಜಕ್ಕಣ್ಣವರ್ ಆತ್ಮಹತ್ಯೆಗೆ ಶರಣಾದವರು. ಶಿವಾನಂದ್ ಮಾಸ್ತಿ ಸರ್ಕಾರಿ ಆಸ್ಪತ್ರೆಯ ವಸತಿ ಗೃಹದಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.

ಶಿವಾನಂದ ಜಕ್ಕಣ್ಣವರ್ ಬೆಳಗಾವಿ ಮೂಲದವರಾಗಿದ್ದು, 9 ತಿಂಗಳ ಹಿಂದಷ್ಟೇ ಬಾಳಗಾನಹಳ್ಳಿಯ ಸಮುದಾಯ ಆರೋಗ್ಯಾಧಿಕಾರಿಯಾಗಿ ಕೆಲಸಕ್ಕೆ ಸೆರಿದ್ದರು. ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ನಿಖರ ಕಾರಣ ತಿಲಿದುಬಂದಿಲ್ಲ. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read