HomeLatest NewsSHOCKING : ಹಾಸನದಲ್ಲಿ 'ಡಬಲ್ ಮರ್ಡರ್' : ಮಚ್ಚಿನಿಂದ ಕೊಚ್ಚಿ ತಂದೆ, ಅಣ್ಣನನ್ನೇ ಬರ್ಬರವಾಗಿ ಹತ್ಯೆಗೈದ...

SHOCKING : ಹಾಸನದಲ್ಲಿ ‘ಡಬಲ್ ಮರ್ಡರ್’ : ಮಚ್ಚಿನಿಂದ ಕೊಚ್ಚಿ ತಂದೆ, ಅಣ್ಣನನ್ನೇ ಬರ್ಬರವಾಗಿ ಹತ್ಯೆಗೈದ ತಮ್ಮ.!

ಹಾಸನ : ಆಸ್ತಿ ವಿಚಾರಕ್ಕೆ ಸಹೋದರನೇ ತಂದೆ, ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಹೊಳೆನರಸೀಪುರದಲ್ಲಿ ನಡೆದಿದೆ.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಆಸ್ತಿ ವಿಚಾರಕ್ಕೆ ಅಣ್ಣ, ತಮ್ಮ ಹಾಗೂ ತಂದೆಯ ನಡುವೆ ಗಲಾಟೆ ನಡೆದಿದೆ. ನಂತರ ಗಲಾಟೆ ತಾರಕಕ್ಕೇರಿ ತಂದೆ ಹಾಗೂ ಅಣ್ಣನನ್ನೇ ತಮ್ಮ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ತಂದೆ ದೇವೇಗೌಡ ಹಾಗೂ ಅಣ್ಣ ಮಂಜುನಾಥ್ ನನ್ನು ಮೋಹನ್ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular