SHOCKING : ಇಡ್ಲಿಯಿಂದ ‘ಕ್ಯಾನ್ಸರ್’ ಬರುವ ಸಾಧ್ಯತೆ : ವರದಿಯಲ್ಲಿ ಆಘಾತಕಾರಿ ಸಂಗತಿ ಬಯಲು.!

ಬೆಂಗಳೂರು : ಇಡ್ಲಿಯಿಂದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಎಂದು ವರದಿಯೊಂದು ಆಘಾತಕಾರಿ ವಿಚಾರ ಬಯಲು ಮಾಡಿದೆ.

ಇಡ್ಲಿ ಹಲವರಿಗೆ ಅಚ್ಚುಮೆಚ್ಚು. ರಸ್ತೆ ಬದಿ, ಹೋಟೆಲ್, ಅಂಗಡಿಗಳಲ್ಲಿ ಮಾರಾಟವಾಗುವ ಇಡ್ಲಿ ಖರೀದಿಸುವ ಮುನ್ನ ನೀವು ಎಚ್ಚರವಹಿಸಬೇಕು.

ಹೌದು, ಬೆಂಗಳೂರಿನ ಹಲವು ಕಡೆ ಇಡ್ಲಿ ತಯಾರಿಕೆಯಲ್ಲಿ ಹತ್ತಿ ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್ ಬಳಸುತ್ತಿದ್ದಾರೆ. ಇಡ್ಲಿ ಮಾಡುವಾಗ ಮಾತ್ರವಲ್ಲದೇ , ಆಹಾರ ಬಡಿಸುವಾಗ ಮತ್ತು ಪ್ಯಾಕ್ ಮಾಡಿ ಕೊಡಲು ಕೂಡ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಹೆಚ್ಚಾಗಿ ಬಳಸುವುದರಿಂ ಅವುಗಳು ಬಿಸಿಲಿನ ಶಾಖಕ್ಕೆ ಒಡ್ಡಿಕೊಂಡಾಗ ಕ್ಯಾನ್ಸರ್ ಕಾರಕ ಅಂಶಗಳನ್ನು ಹೊರಸೂಸುತ್ತದೆ ಎಂದು ವರದಿಯೊಂದು ಹೇಳಿದೆ.

ಬೆಂಗಳೂರಿನ ಹಲವು ಇಡ್ಲಿ ತಯಾರಿಕಾ ಘಟಕ ಹಾಗೂ ಅಂಗಡಿಗಳ ಮೇಲೆ ಆಹಾರ ಇಲಾಖೆ ದಾಳಿ ನಡೆಸಿತ್ತು. ಈ ವೇಳೆ ಸುಮಾರು 500 ಇಡ್ಲಿ ಸ್ಯಾಂಪಲ್ ಸಂಗ್ರಹಿಸಲಾಗಿತ್ತು, ಅದನ್ನು ಪರೀಕ್ಷೆಗೆ ಕಳುಹಿಸಿದಾಗ 35 ಕ್ಕೂ ಹೆಚ್ಚು ಇಡ್ಲಿಗಳು ಅತ್ಯಂತ ಅಪಾಯಕಾರಿ ಎಂದು ತಿಳಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read