SHOCKING : ರೈಲಿನ ಮೇಲೆ ‘ರೀಲ್ಸ್’ ಹುಚ್ಚಾಟ : ಕರೆಂಟ್ ಶಾಕ್ ಹೊಡೆದು ಯುವಕನಿಗೆ ಗಂಭೀರ ಗಾಯ |Video Viral

ರೈಲಿನ ಮೇಲೆ ಕುಳಿತು ರೀಲ್ಸ್ ಮಾಡಲು ಹೋದ ಯುವಕನಿಗೆ ಕರೆಂಟ್ ಶಾಕ್ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ.

ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ರೀಲ್ಸ್ ಮಾಡಲು ರೈಲಿನ ಮೇಲೆ ಯುವಕ ಅಪಾಯಕಾರಿಯಾಗಿ ಹತ್ತಿದ್ದಾನೆ. ಅದೇ ಸಮಯದಲ್ಲಿ, ವಿದ್ಯುತ್ ತಂತಿ ತಗುಲಿ ಬೆಂಕಿ ಕಾಣಿಸಿಕೊಂಡಿದೆ. ಸುಟ್ಟ ಗಾಯದಿಂದ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

https://twitter.com/i/status/1838855962045677999

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read