HomeLatest NewsSHOCKING: ಬೆಳಗಾವಿಯಲ್ಲಿ ಕಾಮುಕರ ಅಟ್ಟಹಾಸ: ಬಾಲಕಿ ಮೇಲೆ ಆರು ಮಂದಿ ಸಾಮೂಹಿಕ ಅತ್ಯಾಚಾರ

SHOCKING: ಬೆಳಗಾವಿಯಲ್ಲಿ ಕಾಮುಕರ ಅಟ್ಟಹಾಸ: ಬಾಲಕಿ ಮೇಲೆ ಆರು ಮಂದಿ ಸಾಮೂಹಿಕ ಅತ್ಯಾಚಾರ

ಬೆಳಗಾವಿ: ಬೆಳಗಾವಿಯಲ್ಲಿ ಕಾಮುಕರು ಅಟ್ಟಹಾಸ ಮೆರೆದಿದ್ದು, ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರು ಜನ ಕಾಮುಕರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಆರು ತಿಂಗಳ ಹಿಂದೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಡಿಯೋ ಮಾಡಿಕೊಂಡಿದ್ದ ದುಷ್ಕರ್ಮಿಗಳು ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ಮತ್ತೊಮ್ಮೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದ್ದು, ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕೇಸ್ ದಾಖಲದ ಒಂದೇ ದಿನದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಎ1 ಆರೋಪಿ ಸೇರಿ ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಾರದ ಹಿಂದೆ ರೆಸಾರ್ಟ್ ವೊಂದರಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ ನಡೆದಿದೆ. ಈ ಪ್ರಕರಣದಲ್ಲಿ ಇಬ್ಬರು ಬಾಲಾಪರಾಧಿಗಳು ಸೇರಿ ಐವರ ಬಂಧನವಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular