SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಅಂಗನವಾಡಿಗೆ ಹೋಗಿದ್ದ 3 ವರ್ಷದ ಮಗುವಿನ ಕುತ್ತಿಗೆ ಸೀಳಿ ಹತ್ಯೆಗೈದ ಚಿಕ್ಕಪ್ಪ.!

ಬಾಗಲಕೋಟೆ : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಮೂರು ವರ್ಷದ ಮಗುವಿನ ಕುತ್ತಿಗೆ ಸೀಳಿ ಬರ್ಬರ ಹತ್ಯೆ ಮಾಡಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬೆನಕವಾರಿಯಲ್ಲಿ ಈ ಘಟನೆ ನಡೆದಿದೆ.

ಅಂಗನವಾಡಿಗೆ ಹೋಗಿದ್ದ ಮಗುವನ್ನು ಹತ್ಯೆ ಮಾಡಲಾಗಿದ್ದು, ಮಾರುತಿ ವಾಲಿಕರ್ ಎಂಬುವವರ ಮಗು ಹತ್ಯೆಯಾಗಿದೆ. ಮಾರುತಿ ಸಹೋದರ ಭೀಮಪ್ಪ ವಾಲೀಕಾರ್ ಈ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಮೀನಗಡ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read