HomeLatest NewsSHOCKING: ಮನೆ ಮುಂದೆ ಆಟವಾಡ್ತಿದ್ದ ಬಾಲಕನ ಕಚ್ಚಿ ಎಳೆದಾಡಿದ ಬೀದಿ ನಾಯಿಗಳು: ತಡೆಯಲು ಬಂದ ವೃದ್ಧೆ...

SHOCKING: ಮನೆ ಮುಂದೆ ಆಟವಾಡ್ತಿದ್ದ ಬಾಲಕನ ಕಚ್ಚಿ ಎಳೆದಾಡಿದ ಬೀದಿ ನಾಯಿಗಳು: ತಡೆಯಲು ಬಂದ ವೃದ್ಧೆ ಮೇಲೂ ದಾಳಿ

ರಾಯಚೂರು: ಮನೆ ಮುಂದೆ ಆಟವಾಡುತ್ತಿದ್ದ ಬಾಲಕನನ್ನು ಬೀದಿ ನಾಯಿಗಳು ಕಚ್ಚಿ ಎಳೆದಾಡಿದ ಘಟನೆ ರಾಯಚೂರು ತಾಲೂಕಿನ ದೇವಸುಗೂರಿನ ಮೂರನೇ ವಾರ್ಡಿನಲ್ಲಿ ನಡೆದಿದೆ.

ಬೀದಿ ನಾಯಿಗಳ ದಾಳಿಯಿಂದ ಬಾಲಕ ನಿಖಿಲ್ ಕೈಗೆ ಗಂಭೀರ ಗಾಯವಾಗಿದೆ. ಬಾಲಕನ ರಕ್ಷಣೆಗೆ ಮುಂದಾಗಿದ್ದ ವೃದ್ಧೆ ಮೇಲೆಯೂ ಬೀದಿ ನಾಯಿಗಳು ದಾಳಿ ನಡೆಸಿದ್ದು, ಗಾಯಗೊಂಡ ಬಾಲಕ ಮತ್ತು ವೃದ್ಧೆಯನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮಂಗಳವಾರ ನಡೆದ ಬೀದಿ ನಾಯಿಗಳ ದಾಳಿ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular