SHOCKING : ಪ್ರವಾಸಿ ಮಹಿಳೆಗೆ ನಡು ರಸ್ತೆಯಲ್ಲೇ ಲೈಂಗಿಕ ಕಿರುಕುಳ ನೀಡಿದ ಬೀದಿ ಕಾಮಣ್ಣರು : ವಿಡಿಯೋ ವೈರಲ್

ಪ್ರವಾಸಿ ಮಹಿಳೆಗೆ ನಡು ರಸ್ತೆಯಲ್ಲೇ ಬೀದಿ ಕಾಮಣ್ಣರು ಲೈಂಗಿಕ ಕಿರುಕುಳ ನೀಡಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸ್ಥಳೀಯ ಪುರುಷರ ಗುಂಪು ಮೊರಾಕೊದಲ್ಲಿ ಪ್ರವಾಸಿ ಮಹಿಳೆ ಗೆ ಕಿರುಕುಳ ನೀಡಿದೆ. ಹೀಗೆ ಇತರ ಅನೇಕ ದೇಶಗಳಲ್ಲಿ ಮಹಿಳೆಯರು ಬೀದಿ ಕಾಮುಕರ ಕಿರುಕುಳಕ್ಕೆ ಬಲಿಯಾಗುತ್ತಿದ್ದಾರೆ. ವಿಡಿಯೋ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಮಹಿಳೆಯರು ಒಬ್ಬಂಟಿಯಾಗಿ ಓಡಾಡೋದೆ ಕಷ್ಟವಾಗಿದೆ, ಬೀದಿ ಕಾಮಣ್ಣರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹ ವ್ಯಕ್ತವಾಗಿದೆ.

https://twitter.com/i/status/1838577159780159541

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read