SHOCKING : ‘ವಾಟರ್ ಟ್ಯಾಂಕ್’ ಮೇಲಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ; ಬೆಚ್ಚಿ ಬೀಳಿಸುವ ದೃಶ್ಯ ಸೆರೆ

ಚಂಡೀಗಢ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಹರಿಯಾಣದ 19 ವರ್ಷದ ವಿದ್ಯಾರ್ಥಿಯೋರ್ವ ವಾಟರ್ ಟ್ಯಾಂಕ್ ಮೇಲಿಂದ ಜಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸುಮಿತ್ ಚಿಕ್ರಾ ಜುಲೈ 18 ರಂದು ಪಂಜಾಬ್ ನ ಘರುವಾನ್ ಗ್ರಾಮದಲ್ಲಿ ಐದು ಅಂತಸ್ತಿನ ನೀರಿನ ಟ್ಯಾಂಕ್ ನಿಂದ ಹಾರಿ ಆತ್ಮಹತ್ಯೆಗೆ ಮಾಡಿಕೊಂಡಿದ್ದು , ಶಾಕಿಂಗ್ ವಿಡಿಯೋ ವೈರಲ್ ಆಗಿದೆ.

ಹಣಕಾಸಿನ ಸಮಸ್ಯೆಗಳಿಂದ ಒತ್ತಡಕ್ಕೊಳಗಾಗಿದ್ದ ಚಿಕ್ರಾ ಈ ನಿರ್ಧಾರ ಕೈಗೊಂಡಿದ್ದಾನೆ. ಅವನನ್ನು ರಕ್ಷಿಸಲು ಇಬ್ಬರು ಪುರುಷರು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೆಳಗೆ ಬಿದ್ದ ಪರಿಣಾಮ ವಿದ್ಯಾರ್ಥಿಯ ಕಾಲು ಮೂಳೆ ಪುಡಿಯಾಗಿ ಹೊರಗಡೆ ಬಂದಿದೆ ಎನ್ನಲಾಗಿದೆ. ಆಸ್ಪತ್ರೆಗೆ ಸಾಗಿಸುವ ವೇಳೆ ಆತ ಮೃತಪಟ್ಟಿದ್ದಾನೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read