HomeLatest NewsSHOCKING : 'SSLC' ಪರೀಕ್ಷೆಯಲ್ಲಿ 4 ನೇ ಸಲ ಫೇಲ್ ಆಗಿದ್ದಕ್ಕೆ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ.!

SHOCKING : ‘SSLC’ ಪರೀಕ್ಷೆಯಲ್ಲಿ 4 ನೇ ಸಲ ಫೇಲ್ ಆಗಿದ್ದಕ್ಕೆ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ.!

ಬೆಂಗಳೂರು :   ಎಸ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 4 ನೇ ಸಲ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ  ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕಾಚೋನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ತನುಶ್ರೀ (17) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.  ಈಕೆ ಮಾಗಡಿ ರಸ್ತೆಯ ಬ್ಯಾಡರಹಳ್ಳಿಯ ಸರ್ಕಾರ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular