Shocking : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್’ ವೇನಲ್ಲಿ ರಾಂಗ್ ರೂಟ್ ನಲ್ಲಿ ಬಸ್ ಚಲಾಯಿಸಿದ ಚಾಲಕ | Video Viral

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅನೇಕ ಸಂಚಾರ ಉಲ್ಲಂಘನೆಗಳ ಕೇಂದ್ರಬಿಂದುವಾಗಿದ್ದು, ಇತರ ಪ್ರಯಾಣಿಕರಿಗೆ ಅಪಾಯಕಾರಿಯಾಗಿದೆ.

ಜನನಿಬಿಡ ಎಕ್ಸ್ ಪ್ರೆಸ್ ವೇಯಲ್ಲಿ ಪ್ರವಾಸಿ ಬಸ್ ಅಪಾಯಕಾರಿಯಾಗಿ ರಾಂಗ್ ರೂಟ್ ನಲ್ಲಿ ಚಲಿಸುತ್ತಿರುವುದು ಕಂಡುಬಂದಿದ್ದು, ವಾಹನ ಸವಾರರು ಬೆಚ್ಚಿ ಬಿದ್ದಿದ್ದಾರೆ.

ವಿಆರ್ಎಸ್ ಟ್ರಾವೆಲ್ಸ್ ಎಂಬ ಖಾಸಗಿ ಬಸ್ ಎಕ್ಸ್ಪ್ರೆಸ್ವೇಯ ವಿರುದ್ಧ ದಿಕ್ಕಿನಲ್ಲಿ ಅತಿ ವೇಗದಲ್ಲಿ ಚಲಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.ಕರ್ನಾಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ಸುರಕ್ಷತೆ) ಅಲೋಕ್ ಕುಮಾರ್ ಇದನ್ನು ಅಪಾಯಕಾರಿ ಎಂದು ಕರೆದಿದ್ದಾರೆ. ಆದರೆ, ಬಸ್ಸಿನ ನಂಬರ್ ಪ್ಲೇಟ್ ವಿಡಿಯೋದಲ್ಲಿ ಕಾಣಿಸುತ್ತಿಲ್ಲ.

https://twitter.com/i/status/1827397887271301496

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read