SHOCKING : ‘ಸಿಗರೇಟ್’ ಸೇದುತ್ತಾ ಶಿವಲಿಂಗದ ಮೇಲೆ ಕಾಲಿಟ್ಟು ‘ರೀಲ್ಸ್’ ಮಾಡಿದ ಕಿಡಿಗೇಡಿ ಅರೆಸ್ಟ್.!

ಡಿಜಿಟಲ್ ಡೆಸ್ಕ್:ಸಿಗರೇಟ್ ಸೇದುತ್ತಾ ಶಿವಲಿಂಗದ ಮೇಲೆ ಕಾಲಿಟ್ಟು ಕಿಡಿಗೇಡಿಯೋರ್ವ ರೀಲ್ಸ್ ಮಾಡಿದ್ದು, ವಿಡಿಯೋ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಶಿವಲಿಂಗದ ಮೇಲೆ ಕಾಲು ಇರಿಸಿ ವಿಡಿಯೋ ಚಿತ್ರೀಕರಿಸಿದ ಅಪರಾಧಿಯೊಬ್ಬನನ್ನು ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ದೃಢಪಡಿಸಿದ್ದಾರೆ.

ಇದಲ್ಲದೆ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುವಾಗ, ಕೋಪಗೊಂಡ ಜನರ ಗುಂಪು ಆತನ ಮೇಲೆ ಹಲ್ಲೆ ನಡೆಸಿತು. ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ, ಅವನನ್ನು ಪೊಲೀಸರು ಸುರಕ್ಷಿತವಾಗಿ ಹೊರಗೆ ಕರೆದೊಯ್ದರು .

ವರದಿಗಳ ಪ್ರಕಾರ, ಆರೋಪಿಯನ್ನು ಇಮ್ರಾನ್ ಸುಖಾ ಎಂದು ಗುರುತಿಸಲಾಗಿದೆ. ಆತ ಶಿವಲಿಂಗದ ಮೇಲೆ ಪಾದವನ್ನು ಇಟ್ಟು ವೀಡಿಯೊವನ್ನು ಚಿತ್ರೀಕರಿಸಿ ಅದನ್ನು ಜನವರಿ 29 ರಂದು (ಬುಧವಾರ) ಇನ್ಸ್ಟಾಗ್ರಾಮ್ ಗೆ ಅಪ್ಲೋಡ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read