SHOCKING : 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದ ಯುವತಿ..ಮುಂದಾಗಿದ್ದೇನು..? WATCH VIDEO

70 ಅಡಿ ಎತ್ತರದ ಸೇತುವೆಯಿಂದ ಯುವತಿಯೊಬ್ಬಳು ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಕೂಡಲೇ ಸ್ಥಳೀಯರು ಯುವತಿಯ ನೀರಿನಲ್ಲಿ ಮುಳುಗುತ್ತಿರುವುದನ್ನು ನೋಡಿ ರಕ್ಷಿಸಿದ್ದಾರೆ.ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಹಾಪುಡ್ನಲ್ಲಿ ಸೇತುವೆಯ ಮೇಲೆ ಬಹಳ ಸಮಯ ಕುಳಿತುಕೊಂಡಿದ್ದ ಯುವತಿ, ಗಂಗಾ ನಂದಿಗೆ ಹಾರಿದ್ದಾಳೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read