HomeLatest NewsSHOCKING: ಡಿಕ್ಕಿಯಾಗಿ ಹೊತ್ತಿ ಉರಿದ ಎರಡು ಬೈಕ್: ಮೈಮೇಲೆ ಪೆಟ್ರೋಲ್ ಬಿದ್ದು ಬೆಂಕಿ ತಗುಲಿ ಸವಾರ...

SHOCKING: ಡಿಕ್ಕಿಯಾಗಿ ಹೊತ್ತಿ ಉರಿದ ಎರಡು ಬೈಕ್: ಮೈಮೇಲೆ ಪೆಟ್ರೋಲ್ ಬಿದ್ದು ಬೆಂಕಿ ತಗುಲಿ ಸವಾರ ಸಜೀವ ದಹನ

ಕಲಬುರಗಿ: ಪರಸ್ಪರ ಡಿಕ್ಕಿಯಾಗಿ ಎರಡು ಬೈಕ್ ಗಳು ಹೊತ್ತಿ ಉರಿದಿವೆ. ಅಪಘಾತದಲ್ಲಿ ಓರ್ವ ಸವಾರ ಸಾವು ಕಂಡಿದ್ದಾರೆ.

ಮೈಮೇಲೆ ಪೆಟ್ರೋಲ್ ಬಿದ್ದು ಬೆಂಕಿ ತಗುಲಿ ಸವಾರ ಸಜೀವ ದಹನವಾಗಿದ್ದಾರೆ. ಕಲಬುರಗಿ ಜಿಲ್ಲೆ ಕಾಳಗಿ ಪಟ್ಟಣದ ಕೊಡದೂರಿನಲ್ಲಿ ದುರಂತ ನಡೆದಿದೆ. ಅವಘಡದಲ್ಲಿ ಸವಾರ ದಶರಥ ಮಡಿವಾಳ(28) ಸಜೀವ ದಹನವಾಗಿದ್ದಾರೆ. ಅಪಘಾತದಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular