HomeLatest NewsSHOCKING : ತೀರ್ಥಹಳ್ಳಿಯಲ್ಲಿ ಶಿಕಾರಿಗೆ ಹೋಗಿದ್ದ ವೇಳೆ ಮಿಸ್ ಫೈರಿಂಗ್ : ಯುವಕ ದಾರುಣ ಸಾವು

SHOCKING : ತೀರ್ಥಹಳ್ಳಿಯಲ್ಲಿ ಶಿಕಾರಿಗೆ ಹೋಗಿದ್ದ ವೇಳೆ ಮಿಸ್ ಫೈರಿಂಗ್ : ಯುವಕ ದಾರುಣ ಸಾವು

ತೀರ್ಥಹಳ್ಳಿ : ಶಿಕಾರಿಗೆ ಹೋಗಿದ್ದ ವೇಳೆ ಮಿಸ್ ಫೈರಿಂಗ್ ಆಗಿ ಯುವಕ ದಾರುಣವಾಗಿ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿಯ ಕಟ್ಟೆಹಕ್ಕಲಿನಲ್ಲಿ ನಡೆದಿದೆ.

ಮೃತನನ್ನು ಗೌತಮ್ (25) ಎಂದು ಗುರುತಿಸಲಾಗಿದೆ. ಬಸವಾನಿ ಸಮೀಪದ ಕೊಳಾವರ ಗ್ರಾಮದ ಯುವಕ ಸ್ನೇಹಿತರ ಜೊತೆ ಶಿಕಾರಿಗೆ ಹೋಗಿದ್ದನು. ಈ ವೇಳೆ ಮಿಸ್ ಫೈರ್ ಆಗಿ ಗುಂಡು ಗೌತಮ್ ಗೆ ತಗುಲಿದೆ. ಪರಿಣಾಮ ಆತ ಮೃತಪಟ್ಟಿದ್ದಾನೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular