HomeKarnatakaSHOCKING: ಊಟಕ್ಕೆ ಕುಳಿತಿದ್ದಾಗಲೇ ಹೃದಯಾಘಾತದಿಂದ ಯುವಕ ಸಾವು

SHOCKING: ಊಟಕ್ಕೆ ಕುಳಿತಿದ್ದಾಗಲೇ ಹೃದಯಾಘಾತದಿಂದ ಯುವಕ ಸಾವು

ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿ ಖಾಸಗಿ ಹೋಟೆಲ್ ವೊಂದರ ಉದ್ಘಾಟನೆ ಕಾರ್ಯಕ್ರಮದ ವೇಳೆ ಯುವಕ ಹೃದಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಸುಭಾನ್(25) ಮೃತಪಟ್ಟ ಯುವಕ. ಜಗಳೂರಿನಲ್ಲಿ ಖಾಸಗಿ ಹೋಟೆಲ್ ಉದ್ಘಾಟನೆ ಕಾರ್ಯಕ್ರಮ ನಡೆದಿದ್ದು, ನಟ ‘ನೆನಪಿರಲಿ’ ಪ್ರೇಮ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸುಭಾನ್ ಊಟಕ್ಕೆ ಕುಳಿತಿದ್ದಾಗ ಹೃದಯಾಘಾತವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾನೆ. ಜಗಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular