ವಾಷಿಂಗ್ಟನ್ ಡಿಸಿ: ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿರುವ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ಬುಧವಾರ ರಾತ್ರಿ (ಸ್ಥಳೀಯ ಸಮಯ) ಅಪರಿಚಿತ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿದ್ದಾನೆ.
ಗುಂಡಿನ ದಾಳಿಯಲ್ಲಿ ಇಸ್ರೇಲಿ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

