HomeKarnatakaರಾಜ್ಯದ ಜನತೆಗೆ ಗುಡ್ ನ್ಯೂಸ್: 72 ಗಂಟೆಯೊಳಗೆ ವಿದ್ಯುತ್ ಪರಿವರ್ತಕ ಅಳವಡಿಕೆ: ಟಿಸಿ ಬ್ಯಾಂಕ್ ನಲ್ಲಿ...

ರಾಜ್ಯದ ಜನತೆಗೆ ಗುಡ್ ನ್ಯೂಸ್: 72 ಗಂಟೆಯೊಳಗೆ ವಿದ್ಯುತ್ ಪರಿವರ್ತಕ ಅಳವಡಿಕೆ: ಟಿಸಿ ಬ್ಯಾಂಕ್ ನಲ್ಲಿ ಸಾಕಷ್ಟು ದಾಸ್ತಾನು

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್‌ ಪರಿವರ್ತಕಗಳಿಗೆ ಕೊರತೆ ಇಲ್ಲ. ವಿದ್ಯುತ್‌ ಪರಿವರ್ತಕಗಳ ಬ್ಯಾಂಕ್‌ ಸ್ಥಾಪನೆ ಮಾಡಿ ದಾಸ್ತಾನು ಮಾಡಲಾಗಿದೆ ಎಂದು ಇಂಧನ ಸಚಿವರಾದ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.

ಸಮಸ್ಯೆ ಉಂಟಾದಲ್ಲಿ ಟೋಲ್‌ ಫ್ರೀ ನಂಬರ್‌ 1912ಗೆ ಕರೆ ಮಾಡಿದಲ್ಲಿ ಕರೆ ರೆಕಾರ್ಡ್‌ ಆಗಲಿದೆ. 72 ಗಂಟೆಗಳೊಳಗೆ ವಿದ್ಯುತ್‌ ಪರಿವರ್ತಕಗಳ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ದಿನೇದಿನೆ ವಿದ್ಯುತ್‌ ಬೇಡಿಕೆ ಹೆಚ್ಚಾಗುತ್ತಿದೆ. ಪ್ರತಿ ದಿನ 17,500 ಮೆಗಾವ್ಯಾಟ್‌ ವಿದ್ಯುತ್‌ ಬೇಡಿಕೆ ಇದೆ. ವಿದ್ಯುತ್‌ ಸಮರ್ಪಕ ಪೂರೈಕೆ ಹಿನ್ನೆಲೆಯಲ್ಲಿ ಕುಸುಮ್‌ ಬಿ ಹಾಗೂ ಕುಸುಮ್‌ ಸಿ ಯೋಜನೆಯಡಿ ಸೌರ ವಿದ್ಯುತ್‌ ಉತ್ಪಾದಿಸಲು ಖಾಸಗಿ ಸಹಭಾಗಿತ್ವದಲ್ಲಿ ಸೌರ ವಿದ್ಯುತ್‌ ಉತ್ಪಾದನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular