Rain in Bengaluru : ಬೆಂಗಳೂರಿನ ಹಲವೆಡೆ ತುಂತುರು ಮಳೆ : ಕೂಲ್ ಆದ ಸಿಲಿಕಾನ್ ಸಿಟಿ

ಬೆಂಗಳೂರು : ಬೆಂಗಳೂರಿನ ಹಲವೆಡೆ ತುಂತುರು ಮಳೆಯಾಗಿದ್ದು, ಸಿಲಿಕಾನ್ ಸಿಟಿ ಕೂಲ್ ಆಗಿದೆ.

ಗೋರಗುಂಟೆಪಾಳ್ಯದ ರಾಘವೇಂದ್ರ ಲೇಔಟ್ ನಲ್ಲಿ ರಸ್ತೆ ಜಲಾವೃತವಾಗಿದ್ದು, ವಾಹನ ಸವಾರರು ಪರದಾಡಿದರು . ಬೆಂಗಳೂರಿನ ಬಹುತೇಕ ಕಡೆ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗಿದೆ. ಹಲವು ಕಡೆ ಮರದ ರೆಂಬೆ, ಕೊಂಬೆಗಳು ಬಿದ್ದು ಟ್ರಾಫಿಕ್ ಜಾಮ್ ಉಂಟಾಗಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read