BIG NEWS: ಶ್ರೀಕಾಕುಳಂ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನವದೆಹಲಿ: ಆಂಧ್ರಪ್ರದೇಶದ ಶ್ರೀಕಾಕುಳಂನ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 10ಜನರು ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿದ್ದಾರೆ. ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಶ್ರೀಕಾಕುಳಂ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತ ದುರಂತದಿಂದ ತೀವ್ರ ದು:ಖಿತನಾಗಿದ್ದೇನೆ. ತಮ್ಮ ಆತ್ಮೀಯರನ್ನು ಕಳೆದುಕೊಂಡವರೊಂದಿಗೆ ನಮ್ಮ ಸಂತಾಪಗಳು. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಇದೇ ವೇಳೆ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ ೫೦ ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read