HomeLatest NewsBREAKING: ನಿಯಂತ್ರಣ ತಪ್ಪಿ ತುಂಗಾ ನದಿಗೆ ಬಿದ್ದ ಕಾರು: ನಾಲ್ವರಿಗೆ ಗಂಭೀರ ಗಾಯ

BREAKING: ನಿಯಂತ್ರಣ ತಪ್ಪಿ ತುಂಗಾ ನದಿಗೆ ಬಿದ್ದ ಕಾರು: ನಾಲ್ವರಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ತುಂಗಾ ನದಿಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಗುಲಗಂಜಿಮನೆ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಈ ಘಟನೆ ನಡೆದಿದೆ. ಚಾಲಕ ನಿಯಂತ್ರಣ ತಪಿ ನದ್ಗೆ ಕಾರು ಬಿದ್ದಿದ್ದು, ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಾಯಾಳುಗಳನ್ನು ಶೃಂಗೇರಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular