HomeLatest NewsBIG NEWS: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ...

BIG NEWS: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ವಿಜಯನಗರ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ, ಉಗ್ರರಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಜಯನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜೈಲಿನಲ್ಲಿ ಮೊಬೈಲ್, ಟಿವಿ ಸೇರಿದಂತೆ ಕೈದಿಗಳಿಗೆ ರಾಜಾತಿಥ್ಯಕ್ಕೆ ಅವಕಾಶವಿಲ್ಲ. ಅವಕಾಶ ಮಾಡಿಕೊಟ್ಟವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

For Latest News Updates, Join Our Whatsapp Community🚩
RELATED ARTICLES

Most Popular