HomeLatest Newsಬಾಲಿವುಡ್ ನಟ ಅಮೀರ್ ಖಾನ್ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಬಾಲಿವುಡ್ ನಟ ಅಮೀರ್ ಖಾನ್ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಪತಿಗಳ ಭೇಟಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ್ದ ಸಂದರ್ಭದಲ್ಲಿ ಬಾಲಿವುಡ್ ಖ್ಯಾತ ನಟ, ನಿರ್ದೇಶಕ ಅಮೀರ್ ಖಾನ್ ಅವರು ಮುಖಾಮುಖಿಯಾದರು.

ಈ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ನಟ ಅಮೀರ್ ಖಾನ್ ಪರಸ್ಪರ ಕೈಕುಲುಕಿ ಉಭಯ ಕುಶಲೋಪರಿ ವಿಚಾರಿಸಿ ಶುಭ ಹಾರೈಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular