HomeKarnatakaBIG BREAKING: ಅಧಿಕಾರ ಹಂಚಿಕೆ ಇಲ್ಲ; 5 ವರ್ಷ ಸಿದ್ಧರಾಮಯ್ಯರೇ ಸಿಎಂ: ಎಂ.ಬಿ. ಪಾಟೀಲ್ ಮಾಹಿತಿ

BIG BREAKING: ಅಧಿಕಾರ ಹಂಚಿಕೆ ಇಲ್ಲ; 5 ವರ್ಷ ಸಿದ್ಧರಾಮಯ್ಯರೇ ಸಿಎಂ: ಎಂ.ಬಿ. ಪಾಟೀಲ್ ಮಾಹಿತಿ

ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. 5 ವರ್ಷ ಪೂರ್ಣಾವಧಿಯಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ನೂತನ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಮಠದಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಂತರ ಯಾವುದೇ ಬದಲಾವಣೆ ಆಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಸುತ್ತೂರು ಮಠದಲ್ಲಿ ನೂತನ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular