HomeKarnatakaBIG NEWS: ಸಿದ್ದರಾಮಯ್ಯ ಸರ್ಕಾರಕ್ಕೆ ಟೈಂ ಬಾಂಬ್ ಫಿಕ್ಸ್ ಆಗಿದೆ; ದೀಪಾವಳಿಯೊಳಗೆ  ಸರ್ಕಾರ ಪತನವಾಗಲಿದೆ: ಸಿ.ಟಿ.ರವಿ...

BIG NEWS: ಸಿದ್ದರಾಮಯ್ಯ ಸರ್ಕಾರಕ್ಕೆ ಟೈಂ ಬಾಂಬ್ ಫಿಕ್ಸ್ ಆಗಿದೆ; ದೀಪಾವಳಿಯೊಳಗೆ  ಸರ್ಕಾರ ಪತನವಾಗಲಿದೆ: ಸಿ.ಟಿ.ರವಿ ಭವಿಷ್ಯ

ಹುಬ್ಬಳ್ಳಿ: ದೀಪಾವಳಿ ಹಬ್ಬದೊಳಗೆ ಸಿಎಂ ಸಿದ್ದರಾಮಯ್ಯ ದ್ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ಎಂಎಲ್ ಸಿ ಸಿ.ಟಿ.ರವಿ, ಸಿದ್ದರಾಮಯ್ಯ ಸರ್ಕಾರಕ್ಕೆ ಟೈಂ ಬಾಂಬ್ ಫಿಕ್ಸ್ ಆಗಿದೆ. ದೀಪಾವಳಿಯೊಳಗೆ ಪತನವಾಗಲಿದೆ ಎಂದು ಹೇಳಿದ್ದಾರೆ.

ಸಂಕ್ರಾಂತಿಗೆ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಯಿತು. ದೀಪಾವಳಿ ಒಳಗೆ ಸರ್ಕಾರ ಡಮಾರ್ ಆಗುತ್ತದೆ. ಇನ್ನು ಹೊಸ ಸಿಎಂ, ಹೊಸ ಸರ್ಕಾರದ ಬಗ್ಗೆ ಕಾಲವೇ ನಿರ್ಣಯಿಸಲಿದೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ರಾಜೀನಾಮೆಗೆ ಕಾಂಗ್ರೆಸ್ ನವರೇ ಮುಹೂರ್ತ ನಿಗದಿ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿ ಒಂದು ಡಜನ್ ಸಿಎಂ ಸ್ಥಾನದ ಆಕಾಂಕ್ಷಿಗಳಿದ್ದಾರೆ.
ಸರ್ಕಾರ ಪತನವಾಗಲಿದೆ ಎಂದು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular