HomeLatest NewsBREAKING: ನಾಳೆ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಬ್ರೇಕ್ ಫಾಸ್ಟ್ ಮೀಟಿಂಗ್

BREAKING: ನಾಳೆ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಬ್ರೇಕ್ ಫಾಸ್ಟ್ ಮೀಟಿಂಗ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿಗಾಗಿ ಕಿತ್ತಾಟ ತಾರಕಕ್ಕೇರಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಾಳೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದಾರೆ.

ನಾಳೆ ಬೆಳಿಗ್ಗೆ 9:30ಕ್ಕೆ ಸಿಎಂ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದು, ತೀವ್ರ ಕುತೂಹಲ ಮೂಡಿಸಿದೆ.

ಹೈಕಮಾಂಡ್ ನಾಯಕರ ಸೂಚನೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಲಿದ್ದು, ಸದ್ಯದ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular