HomeLatest NewsBREAKING: ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಕೇಸ್ ವಜಾ

BREAKING: ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಕೇಸ್ ವಜಾ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಕೇಸ್ ವಜಾಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ, ಸಿಎಂ ಸಿದ್ದರಾಮಯ್ಯ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆ ಕೇಸ್ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಜೆ ಎಂ ನ್ಯಾಯಾಲಯ ಕೇಸ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular