HomeKarnatakaBIG NEWS: ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್; FIR ದಾಖಲು

BIG NEWS: ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್; FIR ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪತ್ನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಫೇಸ್ ಬುಕ್, ಇನ್ಸ್ ಸ್ಟಾ ಗ್ರಾಂ ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ವಿರುದ್ಧ ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್ ಮಾಡಿದ್ದು, ಕಾಂಗ್ರೆಸ್ ಮುಖಂಡ ಸಂಜಯ್ ಯಾದವ್ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರು ಆಧರಿಸಿ ಹೈಗ್ರೌಂಡ್ಸ್ ಪೊಲೀಸರು ಕಿಡಿಗೇಡಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular