HomeKarnatakaಬೆಳಗಾವಿಯಿಂದಲೇ ಸಿದ್ದರಾಮಯ್ಯ ಸರ್ಕಾರ ಪತನ : ಶಾಸಕ ಮುನಿಯತ್ನ ಹೊಸ ಬಾಂಬ್

ಬೆಳಗಾವಿಯಿಂದಲೇ ಸಿದ್ದರಾಮಯ್ಯ ಸರ್ಕಾರ ಪತನ : ಶಾಸಕ ಮುನಿಯತ್ನ ಹೊಸ ಬಾಂಬ್

ಬೆಂಗಳೂರು : ಬೆಳಗಾವಿಯಿಂದಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ಪತನ ಆರಂಭವಾಗಲಿದೆ ಎಂದು ಬಿಜೆಪಿ ಶಾಸಕ ಮುನಿರತ್ನ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಪತನ ಬೆಳಗಾವಿಯಿಂದ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಕೊನೆಗೊಳ್ಳಲಿದೆ., ಬೆಳಗಾವಿ ಜಿಲ್ಲಾ ಕಾಂಗ್ರೆಸ್​ನಲ್ಲಿ ಆಂತರಿಕ ಜಗಳ ಕಾವೇರಿ ನೀರು ಉಕ್ಕಿ ಹರಿಯುವ ರೀತಿಯಲ್ಲಿ ಅಲ್ಲಿ ಉಕ್ಕಿ ಹರಿಯುತ್ತಿದೆ. ಈ ಹಿಂದೆ ಇದೇ ರೀತಿ ಅಲ್ಲಿ ಉಕ್ಕಿಹರಿದು ಮೈತ್ರಿ ಸರ್ಕಾರ ಪತನ ಆಗಿತ್ತು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿಗೆ ಭೇಟಿ ಕೊಟ್ಟಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಸ್ವಾಗತ ಕೋರಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೋಗದಿರುವುದು ಆಶ್ಚರ್ಯವಾಗಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular