HomeKarnatakaಸಿದ್ದರಾಮಯ್ಯ ಸರ್ಕಾರದಲ್ಲಿ `ಕರ್ನಾಟಕಕ್ಕೆ ಗ್ರಹಣ ಭಾಗ್ಯ' : ಬಿಜೆಪಿ ವ್ಯಂಗ್ಯ

ಸಿದ್ದರಾಮಯ್ಯ ಸರ್ಕಾರದಲ್ಲಿ `ಕರ್ನಾಟಕಕ್ಕೆ ಗ್ರಹಣ ಭಾಗ್ಯ’ : ಬಿಜೆಪಿ ವ್ಯಂಗ್ಯ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದದಿನದಿಂದ ಕರ್ನಾಟಕಕ್ಕೆ ಗ್ರಹಣ ಹಿಡಿದಿದೆ ಎಂದು ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ಕಾಂಗ್ರೆಸ್ ಬಂದಿದೆ,  ಬಂದಿದೆ ಕರ್ನಾಟಕಕ್ಕೆ ಗ್ರಹಣ ಹಿಡಿದಿದೆ, ಕಾವೇರಿಗೆ ಗ್ರಹಣ, ವಿದ್ಯುತ್‌ಗೆ ಗ್ರಹಣ, ಅಭಿವೃದ್ಧಿಗೆ ಗ್ರಹಣ,ಅನ್ನಭಾಗ್ಯಕ್ಕೆ ಗ್ರಹಣ, ಕೈಗಾರಿಕೆಗಳಿಗೆ ಗ್ರಹಣ, ಕುಡಿಯುವ ನೀರಿಗೆ ಗ್ರಹಣ, ಕೃಷಿ ಉತ್ಪನ್ನಗಳಿಗೆ ಗ್ರಹಣ, ಬ್ರ್ಯಾಂಡ್‌ ಬೆಂಗಳೂರಿಗೆ ಗ್ರಹಣ 30 ವರ್ಷಗಳ ಹಿಂದಿನ “ಆ ದಿನಗಳ ಗ್ರಹಣ” ಇದೀಗ ಸಿದ್ದರಾಮಯ್ಯರವರ ಸರ್ಕಾರದ ಕೃಪೆಯಿಂದ ಕರ್ನಾಟಕಕ್ಕೆ ಮತ್ತೊಮ್ಮೆ ವಕ್ಕರಿಸಿದೆ ಎಂದು ವ್ಯಂಗ್ಯವಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular