HomeLatest NewsBIG NEWS: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಬಿಬಿಎಪಿ ಇಂದಿನಿಂದ ಗ್ರೇಟರ್ ಬೆಂಗಳೂರು...

BIG NEWS: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಬಿಬಿಎಪಿ ಇಂದಿನಿಂದ ಗ್ರೇಟರ್ ಬೆಂಗಳೂರು ಆಗಿ ಜಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಬಿಎಂಪಿ ಇಂದಿನಿಂಗ ಗ್ರೇಟರ್ ಬೆಂಗಳುರು ಆಗಿದೆ. ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದಲೇ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಹೇಳಿದರು.

ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular