BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸುವಂತೆ ಜೆಡಿಎಸ್ ಪಟ್ಟು

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು ಎಂದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಜೆಡಿಎಸ್ ಪಟ್ಟು ಹಿಡಿದಿದೆ.

ಜೆಡಿಎಸ್ ನಿಯೋಗ ಈ ನಿಟ್ಟಿನಲ್ಲಿ ಲೋಕಾಯುಕ್ತಕ್ಕೆ ಮನವಿ ಮಾಡಲು ಮುಂದಾಗಿದೆ. ಮೈಸೂರು ಲೋಕಾಯುಕ್ತ ಎಸ್ಪಿ ಗೆ ದೂರು ನೀಡಲಿರುವ ಜೆಡಿಎಸ್ ನಿಯೋಗ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಮನವಿ ಮಾಡಲಿದೆ.

ಹೈಕೋರ್ಟ್ ತನಿಖೆ ನಡೆಸಲು ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read