HomeKarnatakaBIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸುವಂತೆ ಜೆಡಿಎಸ್ ಪಟ್ಟು

BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸುವಂತೆ ಜೆಡಿಎಸ್ ಪಟ್ಟು

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು ಎಂದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಜೆಡಿಎಸ್ ಪಟ್ಟು ಹಿಡಿದಿದೆ.

ಜೆಡಿಎಸ್ ನಿಯೋಗ ಈ ನಿಟ್ಟಿನಲ್ಲಿ ಲೋಕಾಯುಕ್ತಕ್ಕೆ ಮನವಿ ಮಾಡಲು ಮುಂದಾಗಿದೆ. ಮೈಸೂರು ಲೋಕಾಯುಕ್ತ ಎಸ್ಪಿ ಗೆ ದೂರು ನೀಡಲಿರುವ ಜೆಡಿಎಸ್ ನಿಯೋಗ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಮನವಿ ಮಾಡಲಿದೆ.

ಹೈಕೋರ್ಟ್ ತನಿಖೆ ನಡೆಸಲು ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular