HomeKarnatakaBUDGET BREAKING: ನೀರಾವರಿ ಯೋಜನೆಗಳಿಗೆ ಬಂಪರ್ ಕೊಡುಗೆ: ಎತ್ತಿನ ಹೊಳೆ ಯೋಜನೆಗೆ 553 ಕೋಟಿ ಮೀಸಲು

BUDGET BREAKING: ನೀರಾವರಿ ಯೋಜನೆಗಳಿಗೆ ಬಂಪರ್ ಕೊಡುಗೆ: ಎತ್ತಿನ ಹೊಳೆ ಯೋಜನೆಗೆ 553 ಕೋಟಿ ಮೀಸಲು

ಬೆಂಗಳೂರು: ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಎತ್ತಿನ ಹೊಳೆ ಯೋಜನೆಗೆ 553 ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಮಧುಗಿರಿ 45, ಕೊರಟಗೆರೆಯಲ್ಲಿ 62 ಕೆರೆ ತುಂಬಿಸುವ ಗುರಿ ಹೊಂದಲಾಗಿದೆ. ಅಂತರ್ಜಲ ಹೆಚ್ಚಿಸಲು ಯೋಜನೆಗಳನ್ನು ಅನುಷ್ಠಾಗೊಳಿಸಲಾಗುವುದು.

1080 ಕೋಟಿ ವೆಚ್ಚದಲ್ಲಿ ವೃಷಭಾವತಿ ವ್ಯಾಲಿ ಯೋಜನೆ ಜಾರಿಗೊಳಿಸಲಾಗುವುದು. ಮೊದಲ ಹಂತದಲ್ಲಿ 70 ಕೆರೆ ತುಂಬಿಸುವ ಯೋಜನೆ ಕೈಗೊಳ್ಳಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular