BUDGET BREAKING : ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಯೋಜನೆ ಅಕ್ಕ ಕೋ ಆಪರೇಟಿವ್ ಸೊಸೈಟಿ ವ್ಯಾಪ್ತಿಗೆ.!

ಬೆಂಗಳೂರು: ರಾಜ್ಯ ಮಟ್ಟದಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಲು ನಿರ್ಧರಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಮಟ್ಟದಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಲಾಗುವುದು. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಈ ಸೊಸೈಟಿ ಅಡಿಗೆ ತರಲು ನಿರ್ಧರಿಸಲಾಗಿದೆ ಎಂದರು.

ಮಕ್ಕಳು, ಮಹಿಳೆಯರಿಗೆ ಸಂವಿಧಾನ ಸಾಕ್ಷರತೆ, ಮಹಿಳೆಯರಿಗೆ ಡಿಜಿಟಲ್ ಮತ್ತು ಆರ್ಥಿಕ ಸಾಕ್ಷರತೆ, ಗ್ರಾಮೀಣ ಮಟ್ಟದಲ್ಲಿ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read