HomeKarnatakaBUDGET BREAKING : ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಯೋಜನೆ ಅಕ್ಕ ಕೋ...

BUDGET BREAKING : ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಯೋಜನೆ ಅಕ್ಕ ಕೋ ಆಪರೇಟಿವ್ ಸೊಸೈಟಿ ವ್ಯಾಪ್ತಿಗೆ.!

ಬೆಂಗಳೂರು: ರಾಜ್ಯ ಮಟ್ಟದಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಲು ನಿರ್ಧರಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಮಟ್ಟದಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಲಾಗುವುದು. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಈ ಸೊಸೈಟಿ ಅಡಿಗೆ ತರಲು ನಿರ್ಧರಿಸಲಾಗಿದೆ ಎಂದರು.

ಮಕ್ಕಳು, ಮಹಿಳೆಯರಿಗೆ ಸಂವಿಧಾನ ಸಾಕ್ಷರತೆ, ಮಹಿಳೆಯರಿಗೆ ಡಿಜಿಟಲ್ ಮತ್ತು ಆರ್ಥಿಕ ಸಾಕ್ಷರತೆ, ಗ್ರಾಮೀಣ ಮಟ್ಟದಲ್ಲಿ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular