BUDGET BREAKING: 2025-26ನೇ ಸಾಲಿನಲ್ಲಿ 1,20,000 ಕೋಟಿ ತೆರಿಗೆ ಸಂಗ್ರಹ ಗುರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಫೆಬ್ರವರಿ ತಿಂಗಳ ವೃತ್ತಿ ತೆರಿಗೆ 200 ರೂಪಾಯಿಯಿಂದ 300 ರೂಪಾಯಿವರೆಗೆ ಹೆಚ್ಚಳ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

2025-26ನೇ ಸಾಲಿನಲ್ಲಿ 1,20,000 ಕೋಟಿ ರೂಪಾಯಿ ತೆರಿಗೆ ಸಂಗ್ರಹ ಗುರಿ ಹೊಂದಲಾಗಿದೆ ಎಂದು ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ 2025-26ನೇ ಸಾಲಿಗೆ 9,000 ಕೋಟಿ ರೂ ರಾಜಸ್ವ ಸಂಗ್ರಹ ಗುರಿ ಹೊಂದಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read