HomeKarnatakaBIG NEWS: ನನಗೆ ಜನ್ಮ ದಿನಾಂಕ ಗೊತ್ತಿಲ್ಲ, ಹಾಗಾಗಿ ಹುಟ್ಟುಹಬ್ಬದ ಬಗ್ಗೆ ಆಸಕ್ತಿ ಇಲ್ಲ ಎಂದ...

BIG NEWS: ನನಗೆ ಜನ್ಮ ದಿನಾಂಕ ಗೊತ್ತಿಲ್ಲ, ಹಾಗಾಗಿ ಹುಟ್ಟುಹಬ್ಬದ ಬಗ್ಗೆ ಆಸಕ್ತಿ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು: ತಮ್ಮ ಹುಟ್ಟುಹಬ್ಬದ ವಿಚಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತನಗೆ ಹುಟ್ತುಹಬ್ಬ ಆಚರಣೆಯಲ್ಲಿ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ.

ಹುಟ್ಟುಹಬ್ಬ ವಿಚಾರವಾಗಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆಗಸ್ಟ್ 3 ಹಾಗೂ ಆಗಸ್ಟ್ 12 ಎರಡೂ ದಿನಾಂಕಗಳು ತಪ್ಪು. ಒಂದು ನನ್ನ ಮೇಷ್ಟ್ರು ಬರೆಸಿರುವುದು. ಇನ್ನೊಂದು ನಮ್ಮ ಅಪ್ಪ ಯಾವುದೋ ಒಂದು ಡೇಟ್ ಬರೆಸಿರೋದು. ಹಾಗಾಗಿ ಎರಡೂ ದಿನಾಂಕವೂ ತಪ್ಪು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನನಗೆ ಜನ್ಮ ದಿನಾಂಕ ಸರಿಯಾಗಿ ಗೊತ್ತಿಲ್ಲ. ಹಾಗಾಗಿ ನನಗೆ ಹುಟ್ಟುಹಬ್ಬದ ಬಗ್ಗೆ ಯಾವ ಆಸಕ್ತಿಯೂ ಇಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular