HomeKarnataka‘ಸಿದ್ಧರಾಮೋತ್ಸವ’ ನಡೆದ ದಾವಣಗೆರೆಯಲ್ಲಿ ಇಂದು ಸಿಎಂ ಶಕ್ತಿ ಪ್ರದರ್ಶನ

‘ಸಿದ್ಧರಾಮೋತ್ಸವ’ ನಡೆದ ದಾವಣಗೆರೆಯಲ್ಲಿ ಇಂದು ಸಿಎಂ ಶಕ್ತಿ ಪ್ರದರ್ಶನ

ದಾವಣಗೆರೆ: ರಾಜ್ಯಮಟ್ಟದ ಯುವಜನೋತ್ಸವಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾವಣಗೆರೆಗೆ ಆಗಮಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಕನಕ ಜಯಂತಿ ಹಾಗೂ ಶೋಷಿತರ ಸಮಾವೇಶ ಉದ್ಘಾಟನೆ ನೆರವೇರಿಸಲಿದ್ದಾರೆ. ಯುಜನೋತ್ಸವ, ಕನಕ ಜಯಂತಿ, ಶೋಷಿತರ ಸಮಾವೇಶದಲ್ಲಿ ಭಾಗವಹಿಸಲಿರುವ ಸಿಎಂ ಸಂಜೆ 4 ಗಂಟೆಗೆ ದಾವಣಗೆರೆಯಿಂದ ಬೆಂಗಳೂರಿಗೆ ವಾಪಸ್ ತೆರಳಲಿದ್ದಾರೆ.

ದಾವಣಗೆರೆಯಲ್ಲಿ ಸಿದ್ದರಾಮಯ್ಯ ಈ ಹಿಂದೆ ಸಿದ್ಧರಾಮೋತ್ಸವ ನಡೆಸಿದ್ದರು. ಇಂದು ದಾವಣಗೆರೆಯಲ್ಲಿ ಕನಕ ಜಯಂತಿ ಮತ್ತು ಶೋಷಿತರ ಸಮಾವೇಶ ನಡೆಸುವ ಮೂಲಕ ಮತ್ತೆ ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular