BIG NEWS: ತವರು ಕ್ಷೇತ್ರದಲ್ಲಿ ಮತಚಲಾಯಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಮತದಾನ ಚುರುಕುಗೊಂಡಿದೆ. ಬಿಸಲ ಝಳದ ನಡುವೆಯೂ ಜನರು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ರಾಜಕೀಯ ನಾಯಕರು, ನಟ-ನಟಿಯರು, ಯುವಜನತೆಯಿಂದ ಹಿಡಿದು ಹಿರಿಯರವೆರೆಗೂ ಮತದಾನ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಕ್ಷೇತ್ರಕ್ಕೆ ತೆರಳಿ ತಮ್ಮ ಹಕ್ಕು ಚಲಾಯಿಸಿದ್ದಾರೆ.

ಚಾಮರಾಜನಗರ ಕ್ಷೇತ್ರ ವ್ಯಾಪ್ತಿಯ ಮೈಸೂರು ತಾಲೂಕಿನ ಸಿದ್ದರಾಮನಹುಂಡಿಯಲ್ಲಿ ಮತಗಟ್ಟೆ 144ರಲ್ಲಿ ಸಿಎಂ ಸಿದ್ದರಾಮಯ್ಯ ಮತ ಚಲಾಯಿಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read