BREAKING : ಸಿಎಂ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಕೋರ್ಟ್ ತಡೆ.!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಜನಪ್ರತಿನಿಧಿಗಳ ವಿಷೇಷ ನ್ಯಾಯಾಲಯ ತಡೆ ನೀಡಿದೆ.

ಬಿಜೆಪಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ, ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿತ್ತು. ಈ ಬಗ್ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ತಡೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read