HomeKarnatakaBIG NEWS: ವಿಪಕ್ಷಗಳು ನಮ್ಮನ್ನು ದೂರ ಮಾಡಲು ಯತ್ನಿಸಿದಷ್ಟು ನಾವು ಹತ್ತಿರವಾಗುತ್ತಿದ್ದೇವೆ; ಬಿಜೆಪಿಗೆ ಟಾಂಗ್ ನೀಡಿದ...

BIG NEWS: ವಿಪಕ್ಷಗಳು ನಮ್ಮನ್ನು ದೂರ ಮಾಡಲು ಯತ್ನಿಸಿದಷ್ಟು ನಾವು ಹತ್ತಿರವಾಗುತ್ತಿದ್ದೇವೆ; ಬಿಜೆಪಿಗೆ ಟಾಂಗ್ ನೀಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಬಿರುಕು ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಸಿರೆಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಚಾಮುಂಡಿ ದೇವಿಗೆ ಕೆಪಿಸಿಸಿವತಿಯಿಂದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹರಕೆ ತೀರಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಪಕ್ಷದವರು ನಮ್ಮನ್ನು ದೂರ ಮಾಡಲು ಯತ್ನಿಸಿದಷ್ಟು ನಾವು ಹತ್ತಿರವಾಗುತ್ತಿದ್ದೇವೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿರೋಧ ಪಕ್ಷದವರು ನಮ್ಮ ಸಂಬಂಧದ ಬಗ್ಗೆ ಮಾತನಾಡುತ್ತಲೇ ಇರಲಿ. ನಾವು ಮಾತ್ರ ಸದಾ ಒಟ್ಟಾಗಿ ಇರುವುದನ್ನು ನೋಡುತ್ತಾ ಇರುತ್ತೀರಿ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular