HomeKarnatakaಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್; ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲು

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್; ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಲಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತನ ವಿರುದ್ಧ ಕಾಂಗ್ರೆಸ್ ನಾಯಕರು ಸೈಬರ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದಾರೆ.

ಬಿಜೆಪಿಯ ದಾವಣಗೆರೆ ಕಾರ್ಯಕರ್ತನ ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಸಿದ್ದು ಸವಾರಿ ಮಸೀದಿ ಕಡೆ ಎಂದು ಅವಹೇಳನಕಾರಿ ಪೋಸ್ಟ್ ಹಾಕಲಾಗಿದ್ದು, ಈ ಪೋಸ್ಟ್ ಗೆ ಹಲವರು ಅವಹೇಳನಕಾರಿಯಾಗಿ ಕಮೆಂಟ್ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳಾಕಾರಿ ಪೋಸ್ಟ್ ಹಾಕಿದವರು ಹಾಗೂ ಅದಕ್ಕೆ ಕಮೆಂಟ್ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಇದೇ ವೇಳೆ ಕಾಂಗ್ರೆಸ್ ಆಗ್ರಹಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular