HomeLive NewsBREAKING: ವಿಕ್ಟೋರಿಯಾ ಆಸ್ಪತ್ರೆ ಹೆಸರು ಬದಲಾವಣೆ: ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಣೆ

BREAKING: ವಿಕ್ಟೋರಿಯಾ ಆಸ್ಪತ್ರೆ ಹೆಸರು ಬದಲಾವಣೆ: ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಣೆ

ಬೆಂಗಳೂರು: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

ಕಾರವಾರ, ಯಾದಗಿರಿಯಲ್ಲಿ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ತಲಾ 100 ಕೋಟಿ ರೂ. ವೆಚ್ಚದ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ಮುನಿರಾಬಾದ್-ಟಿ.ಬಿ ಡ್ಯಾಂ ಬಳಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular