HomeLive NewsBUDGET BREAKING: ಮೀನುಗಾರರಿಗೆ ಗುಡ್ ನ್ಯೂಸ್: ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ

BUDGET BREAKING: ಮೀನುಗಾರರಿಗೆ ಗುಡ್ ನ್ಯೂಸ್: ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ಮೀನುಗಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಪ್ರೋತ್ಸಾಹ ಧನ ಹೆಚ್ಚಳ ಮಾಡುವುದಗಿ ತಿಳಿಸಿದ್ದಾರೆ.

ಮೀನುಗಾರಿಕೆಗಾಗಿ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಮಂಗಳೂರು ಮೀನುಗಾರಿಕಾ ವಿವಿಯಲ್ಲಿ ಸೆಂಟರ್ ಆಫ್ ಎಕ್ಸ್‌ಲೆನ್ಸ್, ಮೀನು ಮಾರಾಟ ಮಾಡಲು ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದರು.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆಯಲ್ಲಿ ಸ್ಥಾಪನೆ ಮಾಡಲಾಗುವುದು. 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30 ಸಾವಿರ ಕೋಟಿ ಕೃಷಿ ಸಾಲ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular