HomeLatest NewsBIG NEWS: ಸೋಮವಾರ ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

BIG NEWS: ಸೋಮವಾರ ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

ಸೋಮವಾರ ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಲಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ, ಬೆಳೆ ಹಾನಿ ಪರಿಹಾರ, ರಾಜ್ಯಕ್ಕೆ ನೀಡಬೇಕಿರುವ ಅನುದಾನ ಬಿಡುಗಡೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular